Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ (Social Media) ಅಶ್ಲೀಲವಾಗಿ ಕಮೆಂಟ್ ಮಾಡುವವರ ಹಾವಳಿ ತಡೆಯುವ ಉದ್ದೇಶದಿಂದ ಇದೀಗ ಕಠಿಣ ಕಾಯ್ದೆಯೊಂದನ್ನು ಜಾರಿಗೆ ತರಲಾಗಿದ್ದು, ಕಮೆಂಟ್ ಶೂರರಿಗೆ ಶಾಕ್ ನೀಡಲಾಗಿದೆ.

Out Look Fashion

ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ (Obscene Comments) ಮಾಡಿ ಸಿಕ್ಕಿಬಿದ್ರೆ ಅಂತವರಿಗೆ 6 ತಿಂಗಳಿಂದ 1 ವರ್ಷದವರೆಗೆ ಜೈಲು ಶಿಕ್ಷೆ ನೀಡಲಾಗುವುದು. ಜೊತೆಗೆ 1 ವರ್ಷದವರೆಗೆ ಜಾಮೀನು ರಹಿತ ಕಠಿಣ ಕಾಯ್ದೆಯನ್ನು 2024ರ ಜುಲೈ 1ರಿಂದ ಜಾರಿಗೆ ಬಂದಿರುವ ಐಟಿ ಕಾಯ್ದೆಗಳನ್ವಯ ಜಾರಿಗೆ ತರಲಾಗಿದೆ. 

Jaya Refrigeration and Air Condition

ಈ ಶಿಕ್ಷೆಯಾದ ಮೇಲೆ ಸೆಷನ್ಸ್, ಕೋರ್ಟ್, ಹೈಕೋರ್ಟ್ ತನಕ ಹೋದರೂ ಜಾಮೀನು ಸಿಗುವುದಿಲ್ಲ. ಕನಿಷ್ಠ 3 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ಇರುವ ಎರಡು ಸೆಕ್ಷನ್ ಜಾರಿ ಮಾಡಲಾಗಿದೆ. ಒಂದು ವೇಳೆ 1 ಲಕ್ಷ ರೂ. ದಂಡ ಕಟ್ಟದಿದ್ರೆ ದಂಡ ಕಟ್ಟುವ ತನಕ ಜೈಲುಶಿಕ್ಷೆ ಕಡ್ಡಾಯಗೊಳಿಸಿದ್ದಾರೆ.