Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪಿಕ್‌ಅಪ್ ವಾಹನವೊಂದರ ಟೈಯರ್‌ನ ಡಿಸ್ಕ್ ಕಟ್ ಆಗಿ ವಾಹನ ರಸ್ತೆ ಮಧ್ಯೆಯೇ ನಿಂತ ಘಟನೆ ನಡೆದಿದೆ.

Out Look Fashion

ಘಟನೆಯ ಪರಿಣಾಮ ಕೆಲಕಾಲ ಬೈಪಾಸ್‌ನಲ್ಲಿ ವಾಹನಗಳ ಸಂಚಾರ ನಿಧಾನಗೊಂಡು ಸಂಚಾರ ದಟ್ಟಣೆ ಉಂಟಾಯಿತು.

Jaya Refrigeration and Air Condition

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ವಾಹನದ ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.