

ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 336 ರನ್ ಗೆಲುವು ದಾಖಲಿಸಿದೆ.

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಸಾಧಿಸಿದೆ. ಶುಬಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸಾಧನೆ ಮಾಡಿದೆ. ಇಂಗ್ಲೆಂಡ್ ತಂಡಕ್ಕೆ 608 ರನ್ ಟಾರ್ಗೆಟ್ ನೀಡಿದ್ದ ಟೀಂ ಇಂಡಿಯಾ, ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿತ್ತು. ಅಕಾಶ್ ದೀಪ್ ದಾಳಿಗೆ ಇಂಗ್ಲೆಂಡ್ ವಿಕೆಟ್ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. 271 ರನ್‌ಗೆ ಇಂಗ್ಲೆಂಡ್ ಆಲೌಟ್ ಆಯಿತು. ಈ ಮೂಲಕ ಭಾರತ 336 ರನ್ ಗೆಲುವು ದಾಖಲಿಸಿದ


