Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

Out Look Fashion

ಗಂಗಾವತಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ (SIT) ರಚನೆ ಬಗ್ಗೆ ಪ್ರತಿಕ್ರಿಯಿಸಿದರು.

Jaya Refrigeration and Air Condition

ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ. ಈ ವಿಷಯವನ್ನ ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂತ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.