ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ ಬಸ್ ಮತ್ತು ಹಿಟಾಚಿ ಸಾಗಿಸುತ್ತಿದ್ದ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.