ಪುತ್ತೂರು : ದರ್ಬೆ ವೃತ್ತದ ಬಳಿ ಇರುವ ಅಂಗಡಿಯೊಂದಕ್ಕೆ ಬೆಂಕಿ ತಗುಲಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಾಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿದ್ದು ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.

ಸ್ವಾಸ್ಥ್ಯ ಸಮಾಜಕ್ಕಾಗಿ