

ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು.ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

