


ಪುತ್ತೂರು ಬಿಜೆಪಿ ವತಿಯಿಂದ ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.


ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಮನಮನವನ್ನು ಸಲ್ಲಿಸಿ ನಂತರ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಅಣ್ಣಪ್ಪ ಕಾರ್ಯಕಾಡ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಸಭೆಗೆ ವಿವರಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ.ಬಿ, ಮಾಜಿ ಶಾಸಕರಾದ ಸಂಜೀವ ಮಠoದೂರ್ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
