ನವದೆಹಲಿ: ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ.

ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಪ್ರಬಲ ಪೈಪೋಟಿ ಒಡ್ಡಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ.