ಸುಳ್ಯ : ಇಂದು ಸಂಜೆ ಸುರಿದ ಭಾರಿ ಮಳೆಗೆ ಪೈಚಾರ್ ಪೆಟ್ರೋಲ್ ಬಂಕ್ ಬಳಿ ಜಲಾವೃತ ಗೊಂಡು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಇನ್ನು ಸುರಿಯುವ ಮಳೆಗೆ ಇಂತಹ ಪರಿಸ್ಥಿತಿ ಉಂಟಾಗದಂತೆ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸ್ವಾಸ್ಥ್ಯ ಸಮಾಜಕ್ಕಾಗಿ