Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪೆರಾಜೆ ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾರೊಂದು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮೇ 16 ರಂದು ಸಂಜೆ ನಡೆದಿದೆ.

Out Look Fashion
Screenshot

ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ.

Jaya Refrigeration and Air Condition

ಈ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.