Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು ತಾಲೂಕಿನ ತೆಂಕಿಲ ಬೈಪಾಸ್ ಬಳಿ ಇಂದು ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.

Out Look Fashion

ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದವರು ರಸ್ತೆ ದಾಟುವ ವೇಳೆ ಪಡೆಯುವ ಸಂದರ್ಭ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಸ್ಕೂಟಿ ಮತ್ತು ಕಾರು ಹಾನಿಗೊಳಗಾಗಿದ್ದು, ಸವಾರರಿಗೆ ಗಾಯಗಳಾಗಿದೆ. ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಆಸ್ಪತ್ರೆಗೆ ಸಾಗಿಸಿರುವ ಮಾಹಿತಿ ಲಭ್ಯವಾಗಿದೆ. 

Jaya Refrigeration and Air Condition

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.