ಕೃಷಿಕರು ತಮ್ಮ ತೋಟ ಹಾಗೂ ಬೆಳೆಗಳ ರಕ್ಷಣೆಗೆ ಹರಸಾಹಸ ಪಡುತ್ತಿದ್ದು, ರಾತ್ರಿ ವೇಳೆ ಹೊರಗೆ ತೆರಳಲು ಸಹ ಭಯಪಡುವ ಪರಿಸ್ಥಿತಿ ಎದುರಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.