ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.