Tamanvi Silk
Darbe Salon
Mahalingeshwara Car Air Condition

ಮಂಗಳೂರು: ಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ.

Out Look Fashion

70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ. ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ.

Jaya Refrigeration and Air Condition