Tamanvi Silk
Darbe Salon
Mahalingeshwara Car Air Condition

ಅಹಮದಾಬಾದ್‌: ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟಾನ್ಸ್ ತಂಡ (Gujarat Titans Players) ಅದಾದ ಸ್ವಲ್ಪ ಸಮಯದಲ್ಲೇ ಮತ್ತೊಂದು ಸಂಕಷ್ಟದಿಂದ ಪಾರಾಗಿದೆ.ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಮುಗಿಸಿ ಹೋಟೆಲ್‌ಗೆ ತೆರಳುತ್ತಿದ್ದ ವೇಳೆ ಗುಜರಾತ್ ಟೈಟಾನ್ಸ್ ತಂಡ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

Out Look Fashion

ಇದರಿಂದ ಸುಮಾರು 1 ಗಂಟೆಗಳ ಕಾಲ ಆಟಗಾರರು ಬಸ್‌ನಲ್ಲೇ ಸಿಲುಕಿದ್ದಾರೆ. ಬಳಿಕ, ಆಟಗಾರರನ್ನ ಬೇರೆ ಬಸ್‌ಗೆ ಸ್ಥಳಾಂತರಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

Jaya Refrigeration and Air Condition