Tamanvi Silk
Darbe Salon
Mahalingeshwara Car Air Condition

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ (DK Shivakumar) ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಶಾಸಕರು (ಓರ್ವ ಎಂ.ಎಲ್‌ಸಿ ಸೇರಿ) ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

Out Look Fashion

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

Jaya Refrigeration and Air Condition