Tamanvi Silk
Darbe Salon
Mahalingeshwara Car Air Condition

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (KPCC) ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

Out Look Fashion

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

Jaya Refrigeration and Air Condition

ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ ಪಕ್ಷವು ಶ್ಲಾಘಿಸುತ್ತದೆ ಎಂದು ಸ್ಮರಿಸಿದ್ದಾರೆ