Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.

Out Look Fashion

ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ದುಬೈನಿಂದ (Dubai) ಆಗಮಿಸಿದ ಪ್ರಯಾಣಿಕನನ್ನು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಗೊತ್ತಾಗಿದೆ. 4 ಕ್ಯಾಪ್ಸೂಲ್ಸ್ಗಳಲ್ಲಿ 1.37 ಕೋಟಿ ರೂ. ಮೌಲ್ಯದ 899.50 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.ಇನ್ನೂ ಪ್ರತ್ಯೇಕ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಬಳಿ 1.75 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸದ್ಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ.

Jaya Refrigeration and Air Condition