Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಬೆಳಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

Out Look Fashion

ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವರ ದರ್ಶನ ಪಡೆದು ಕ್ಷೇತ್ರದ ಅಭಿವೃದ್ಧಿ ಹಾಗೂ ರಾಜ್ಯದ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು.

Jaya Refrigeration and Air Condition

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಎಂಎಲ್‌ಸಿ ಕಿಶೋರ್ ಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ದೇವಸ್ಥಾನ ಭೇಟಿ ಬಳಿಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅವರು ಕೆಲಕಾಲ ಮಾತುಕತೆ ನಡೆಸಿದರು.