Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ವಾಹನ ಸವಾರರಿಗೆ ಮಂಗಳೂರು ನಗರ ಪೊಲೀಸರು ವಿಶೇಷ ರಿಯಾಯಿತಿ ಘೋಷಿಸಿದ್ದಾರೆ.

Out Look Fashion
Screenshot

ಬಾಕಿ ಇರುವ ಇ-ಚಲನ್‌ಗಳ ಮೊತ್ತದ ಮೇಲೆ ಶೇ.50 ರಷ್ಟು ರಿಯಾಯಿತಿ ನೀಡಲಾಗಿದ್ದು, ಈ ಸೌಲಭ್ಯವು ಜೂನ್ 21ರಿಂದ ಜುಲೈ 10, 2026ರವರೆಗೆ ಮಾತ್ರ ಲಭ್ಯವಿರುತ್ತದೆ.

Jaya Refrigeration and Air Condition

ಮೇ 2026ರ ಮೊದಲು ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಇ-ಚಲನ್‌ಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ಪ್ರಕಟಿಸಿದೆ.

ವಾಹನ ಸವಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಬಾಕಿ ಇರುವ ದಂಡವನ್ನು ಪಾವತಿಸಿ, ಕಾನೂನುಬದ್ಧವಾಗಿ ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.