Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಭಾರತೀಯ ಜನತಾ ಪಕ್ಷದ ವತಿಯಿಂದ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

Out Look Fashion

ಕಾರ್ಯಕ್ರಮದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

Jaya Refrigeration and Air Condition

ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಗ್ರಾಮಾಂತರ ಮಂಡಲ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಿದರು