Akshaya Sharadhotsava
Darbe Salon
Mahalingeshwara Car Air Condition
New Dot Dress Mart

ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ (Kerala) ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

Out Look Fashion

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಇನ್ನೂ 30ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Jaya Refrigeration and Air Condition