Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಮಂಗಳೂರು: ಅಕ್ರಮವಾಗಿ ಭಾರತದಲ್ಲಿ ವಾಸಿಸುತ್ತಿದ್ದರೆಂಬ ಆರೋಪದ ಮೇರೆಗೆ ಮಂಗಳೂರು ನಗರ ಪೊಲೀಸರು 11 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ಅವರ ವಿವರಗಳನ್ನು ಪ್ರಕಟಿಸಿದ್ದಾರೆ.

Out Look Fashion

ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಬಂಧಿತರಲ್ಲಿ 15 ರಿಂದ 34 ವರ್ಷದೊಳಗಿನ ಯುವಕರು ಸೇರಿದ್ದು, ಅವರ ಹೆಸರು, ವಯಸ್ಸು, ತಂದೆಯ ಹೆಸರು ಹಾಗೂ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ದಾಖಲಿಸಲಾಗಿದೆ.

Jaya Refrigeration and Air Condition

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ದಾಖಲೆಗಳ ಪರಿಶೀಲನೆ ಹಾಗೂ ತನಿಖೆ ಮುಂದುವರಿದಿದ್ದು, ಅವರು ಭಾರತಕ್ಕೆ ಹೇಗೆ ಪ್ರವೇಶಿಸಿದರು, ಎಷ್ಟು ಸಮಯದಿಂದ ಇಲ್ಲಿ ನೆಲೆಸಿದ್ದರು ಮತ್ತು ಯಾರ ಸಹಾಯದಿಂದ ವಾಸಿಸುತ್ತಿದ್ದರು ಎಂಬ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.