




ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪಿಕ್ಅಪ್ ವಾಹನವೊಂದರ ಟೈಯರ್ನ ಡಿಸ್ಕ್ ಕಟ್ ಆಗಿ ವಾಹನ ರಸ್ತೆ ಮಧ್ಯೆಯೇ ನಿಂತ ಘಟನೆ ನಡೆದಿದೆ.

ಘಟನೆಯ ಪರಿಣಾಮ ಕೆಲಕಾಲ ಬೈಪಾಸ್ನಲ್ಲಿ ವಾಹನಗಳ ಸಂಚಾರ ನಿಧಾನಗೊಂಡು ಸಂಚಾರ ದಟ್ಟಣೆ ಉಂಟಾಯಿತು.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ವಾಹನದ ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
