Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಂಗಳೂರು: ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

Out Look Fashion

ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ. 

Jaya Refrigeration and Air Condition

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.