Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹಾಸನ: ಸಕಲೇಶಪುರ(Sakleshpur) ತಾಲ್ಲೂಕಿನ ಎಡಕುಮಾರಿ ಹಾಗೂ ಶಿರವಾಗಿಲು ನಡುವೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈಲ್ವೆ(Train) ಹಳಿ ಮೇಲೆ ಸಂಭವಿಸಿದ್ದ ಭೀಕರ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ, ರೈಲ್ವೆ ಇಲಾಖೆ ಯಶಸ್ವಿಯಾಗಿ ಮಣ್ಣು ತೆರವುಗೊಳಿಸಿದ್ದು ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನರಾರಂಭಿಸಿದೆ.

Out Look Fashion

ಶನಿವಾರ ರಾತ್ರಿ ಭಾರೀ ಮಳೆಯಿಂದಾಗಿ ಬೆಟ್ಟದ ಮಣ್ಣು ಮತ್ತು ಬಂಡೆಕಲ್ಲುಗಳು(Landslide) ರೈಲ್ವೆ ಹಳಿಯ ಮೇಲೆ ಕುಸಿದುಬಿದ್ದಿದ್ದವು. ಇದರಿಂದಾಗಿ ಬೆಂಗಳೂರಿನಿಂದ (Bengaluru) ಕರಾವಳಿ ಮತ್ತು ಕೇರಳ ಭಾಗವನ್ನು ಸಂಪರ್ಕಿಸುವ ಪ್ರಮುಖ ರೈಲುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

Jaya Refrigeration and Air Condition