Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು ಬಿಜೆಪಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಯಿತು.

Out Look Fashion

ಕಾರ್ಯಕ್ರಮದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Jaya Refrigeration and Air Condition

ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಹಾಗೂ ರಾಷ್ಟ್ರದ ಏಕತೆಯ ಸಂದೇಶ ಸಾರುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.