Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ಅವರು ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

Out Look Fashion
Screenshot

ಬಳಿಕ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ನಡೆಯುತ್ತಿರುವ ಮೊಸರು ಕುಡಿಕೆ ಉತ್ಸವಕ್ಕೂ ಅವರು ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Jaya Refrigeration and Air Condition
Screenshot

ನಂತರ ಪುತ್ತೂರಿನ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.