Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಪುತ್ತೂರುದ ಪಿಲಿಗೊಬ್ಬು 2026 ಸೀಸನ್–4ರ ಆಮಂತ್ರಣ ಪತ್ರಿಕೆ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ, ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ.

Out Look Fashion

ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ, ಬಳಿಕ ಶಶಾಂಕ್ ನೆಲ್ಲಿತ್ತಾಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

Jaya Refrigeration and Air Condition

ಈ ಸಂದರ್ಭದಲ್ಲಿ ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ ಬಳಜ್ಜ ಸೇರಿದಂತೆ ವಿಜಯ ಸಾಮ್ರಾಟ್ ತಂಡದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಅಕ್ಟೋಬರ್ 17ರಂದು ನಡೆಯಲಿರುವ ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದ್ದು, ಅದ್ಧೂರಿ ಕಾರ್ಯಕ್ರಮಕ್ಕೆ ಪುತ್ತೂರು ಸಜ್ಜಾಗುತ್ತಿದೆ.