Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು :ಕರಾವಳಿ  ಮತ್ತು ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ  ನಿರಂತರ ಮಳೆ ಸುರಿಯುತ್ತಿದೆ. ಮುಂದಿನ ನಾಲ್ಕು ದಿನ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜು.7 ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Out Look Fashion

ಈಗಾಗಲೇ ನಿರಂತರ ಮಳೆಯಾಗುತ್ತಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಜು.7 ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಭಾರೀ ಗಾಳಿ ಬೀಸುವ ಸಾಧ್ಯತೆ ಇದೆ.

Jaya Refrigeration and Air Condition