Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂಟ್ವಾಳ: ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.

Out Look Fashion

ಬಂಟ್ವಾಳ ತಾಲೂಕಿನ ಸಂಘಬೆಟ್ಟು ಗ್ರಾಮದ ಸಿದ್ದಕಟ್ಟೆ, ಸೂರ್ಯಚಂದ್ರ ಜನರಲ್ ಸ್ಟೋರ್ ಮಾಲಾಕಿ ಸುಜಾತ ಎಂಬವರ ಮೇಲೆ ಪೊಲೀಸರು ಪ್ರಕರಣ ಧಾಖಲು ಮಾಡಿದ್ದಾರೆ. ಅವರು ಅಂಗಡಿಯಲ್ಲಿ ಪರವಾನಿಗೆ ಇಲ್ಲದೆ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.

Jaya Refrigeration and Air Condition