ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ರವರನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಭೇಟಿಯಾಗಿ ಸೌಹಾರ್ದಪೂರ್ಣವಾಗಿ ಕುಶಲೋಪರಿ ಮಾತುಕತೆ ನಡೆಸಿದರು.

ಸ್ವಾಸ್ಥ್ಯ ಸಮಾಜಕ್ಕಾಗಿ