Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾಗಿರುವುದು ಬಂಟ್ವಾಳದ ಬಿ.ಸಿರೋಡ್‍ನಲ್ಲಿ ನಡೆದಿದೆ.

Out Look Fashion

ರಾಜಸ್ತಾನ ಮೂಲದ ನಟವರ್ ಸಿಂಗ್ (27) ಸಾವನ್ನಪ್ಪಿದ ಯುವಕ. ಈತ ಕಳೆದ ಕೆಲವು ವರ್ಷಗಳಿಂದ ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಇಂದು (ಶುಕ್ರವಾರ) ಬೆಳಗ್ಗೆ ಈತನಿಗೆ ತಲೆ ಸುತ್ತು ಬಂದಿದೆ. ಇದರಿಂದ ಆತನನ್ನು ಆಸ್ಪತ್ರೆಗೆ ಸಾಗಿಸಲು ಕೆಲವರು ಮುಂದಾಗಿದ್ದಾರೆ. ಮಾರ್ಗ ಮಧ್ಯೆಯೇ ಆತನಿಗೆ ಹೃದಯಾಘಾತವಾಗಿ, ಸಾವನ್ನಪ್ಪಿದ್ದಾನೆ. 

Jaya Refrigeration and Air Condition