Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಪುತ್ತೂರು: ಪುತ್ತೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಪುತ್ತೂರು ನಗರದ ದರ್ಬೆಯ ಸಮೀಪ ರಸ್ತೆಯಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ತಕ್ಷಣ ದುರಸ್ಥಿ ಮಾಡುವಂತೆ ನಗರಸಭೆ ಅಧಿಕಾರಿಗೆ‌ ಸೂಚನೆ ನೀಡಿದರು.

Out Look Fashion
Screenshot

ಪುತ್ತೂರಿನಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದ್ದೂ ಮಳೆ ಬಿಟ್ಟ ತಕ್ಷಣ ಹೊಂಡ ಇರುವಂತಹ ರಸ್ತೆಗಳಿಗೆ ಇಂಟರ್ ಲಾಕ್ ಅಥವಾ ರಸ್ತೆಯ ಹೊಂಡಗಳನ್ನು ಮುಚ್ಚಿ ದುರಸ್ತಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Jaya Refrigeration and Air Condition