Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಟ್ಲ : ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾರೊಂದು ಚರಂಡಿಗೆ ಉರುಳಿ ಬಿದ್ದ ಘಟನೆ ವಿಟ್ಲ- ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ಭಾನುವಾರ ಸಂಭವಿಸಿದೆ.

Out Look Fashion
Screenshot


ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಬದನಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Jaya Refrigeration and Air Condition