Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಅಮರ್ ಜವಾನ್ ಸ್ಮಾರಕ ಕಿಲ್ಲೆ ಮೈದಾನದಲ್ಲಿ ನಡೆಯಿತು.

Out Look Fashion

ಪುತ್ತೂರು ಖಾಸಗಿ ಬಸ್ ಸ್ಟಾಂಡ್ ಬಳಿಯಿಂದ ಹೊರಟ ಜನಕ್ರೋಶ ಸಭೆಯ ಕಾಲ್ನಡಿಗೆ ಮೂಲಕ ಸಾಗಿ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿ ನೆರವೇರಿತು.

Jaya Refrigeration and Air Condition

ಈ ಕಾರ್ಯಕ್ರಮದ ಅಥಿತಿಗಳನ್ನು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಸ್ವಾಗತಿಸಿದರು, ಗುತ್ತಿಗೆದಾರ ಲೋಕೇಶ್ ಹೆಗ್ಡೆ ಯವರು ಮಾತನಾಡಿ ಈ ಸಮಸ್ಯೆ ಬಗೆಹರಿಯದಿದ್ದರೆ ಇನ್ನಷ್ಟು ಹೋರಾಟ ಮಾಡುವುದಾಗಿ ತಿಳಿಸಿದರು. ವಾಮನ ಪೈ ರವರು ಮಾತನಾಡಿ ಕಲ್ಲು ಮರಳು ಸಮಸ್ಯೆಯಿಂದ ವ್ಯಾಪಾರಗಳಿಗೆ ಅಪಾರ ನಷ್ಟವಾಗಿದೆ ಎಂದು ತಿಳಿಸಿದರು.

ಮುಖ್ಯ ಭಾಷಣಗರರಾಗಿ ಆಗಮಿಸಿದ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪುತ್ತೂರು ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ, ಗುತ್ತಿಗೆದಾರ ಪುರಂದರ ಶೆಟ್ಟಿ, ಬಿಜೆಪಿ ಪಕ್ಷದ ಪದಾಧಿಕಾರಿಗಳು, ಗುತ್ತಿಗೆದಾರರು, ಕೂಲಿ ಕಾರ್ಮಿಕರು, ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.