Akshaya Sharadhotsava
Darbe Salon
Mahalingeshwara Car Air Condition
New Dot Dress Mart


ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ.

Out Look Fashion
Screenshot


ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ ಹೊಙಡವನ್ನು ಮುಚ್ಷುವಂತೆ ನಗರಸಭೆ ಅಧಿಕಾರಿಗೆ ಸೂಚನೆ ನೀಡಿದ್ದರು. ಶಾಸಕರ ಸೂಚನೆಯಂತೆ ಮಂಗಳವಾರ ಬೆಳಿಗ್ಗೆ ಕಾಮಗಾರಿ ಪ್ರಾರಂಭವಾಗಿದೆ. ಇಂದು ಸಂಜೆಯೊಳಗೆ ರಸ್ತೆ ಹೊಂಡ ಮುಚ್ಚುವ ಕಾಮಗಾರಿ ಪೂರ್ಣಗೊಳ್ಳಲಿದೆ.

Jaya Refrigeration and Air Condition