Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು : ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. ೧೭ ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Out Look Fashion

ಬೆಂಗಳೂರಿನಲ್ಲಿರುವ ಶಾಸಕರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಜು. ೧೬ ರಂದು ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜೋರು ಮಳೆ ಇದ್ದಲ್ಲಿ ಗ್ರಾಮಾಂತರ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗಲು ಕಷ್ಟ ಸಾಧ್ಯವಾಗುತ್ತಿದೆ. ಅಪಾಯವನ್ನು ಅರಿತು ಜಿಲ್ಲಾಧಿಕಾರಿಗಳು ತೀರ್ಮಾನವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Jaya Refrigeration and Air Condition

ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಗಿಲನ್‌ರವರು ಜಿಲ್ಲೆಯಲ್ಲಿ ಜೋರು ಮಳೆ ಇದ್ದಾಗ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತಿದ್ದರು.