Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಕೊಕ್ಕಡ: ಇಲ್ಲಿಯ ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು.17 ರಂದು ನಡೆದಿದೆ.

Out Look Fashion

ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ.

Jaya Refrigeration and Air Condition

ಬೆಳ್ಳಂಬೆಳ್ಳಗೆ ಎರಡು ಆನೆಗಳು ಸೌತಡ್ಕದಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.