Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ

Out Look Fashion

ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

Jaya Refrigeration and Air Condition

ಗಾಯಾಳುಗಳನ್ನು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ