Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.

Out Look Fashion

ಬೆಂಗಳೂರು ಸಂಜಯ ನಗರದ ಮೀನಾಕ್ಷಿ ಹಾಗೂ ಚನ್ನರಾಯಪಟ್ಟಣ ಮೂಲದ ಪ್ರತಾಪ್ ಮೃತ ದುರ್ದೈವಿಗಳು.

Jaya Refrigeration and Air Condition

ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಟೊಯೋಟಾ ಕ್ಯಾಮ್ರಿ ಕಾರು ಹಾಗೂ ಹಾಸನದ ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ,

ಅಪಘಾತದ ರಭಸಕ್ಕೆ 2 ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.