



ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.


ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24ಕ್ಕೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

