Akshaya Sharadhotsava
Darbe Salon
Mahalingeshwara Car Air Condition
New Dot Dress Mart

ನಡ: ಜು 27 ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿ, ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

Out Look Fashion

ಈ ಸಂದರ್ಭದಲ್ಲಿ ಕರುಣಾಕರ ನಡ, ಕುಶಾಲಪ್ಪ ಗೌಡ ಹಾಗೂ ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Jaya Refrigeration and Air Condition