Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟ ದ ಪೊದೆಯ ಹತ್ತಿರ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು ಕರೆತಂದು ಸ್ಥಳದ ಮಹಜರು ನಡೆಸುತ್ತಿದ್ದಾರೆ ಎಂದು ವಾರದಿಯಾಗಿದೆ.

Out Look Fashion

ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು. ಕಂದಾಯ ಇಲಾಖೆ, ಸರ್ವೆ ಇಲಾಖೆ, ಐ.ಎಸ್.ಡಿ(ಅಂತರಿಕ ಭದ್ರತಾ ವಿಭಾಗ) ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ ,ಅರಣ್ಯ ಇಲಾಖೆ ತಂಡ ಬೀಡು ಬಿಟ್ಟಿದೆ.

Jaya Refrigeration and Air Condition