




ರಾಷ್ಟ್ರಿಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಾನ್ಯ ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು

*ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಸುನೀಲ್ ಕುಳಾಯಿ, ದಿನಕರ್ ಇಡ್ಯಾ, ನಿಕಟಪೂರ್ವ ಮನಪಾ ಸದಸ್ಯರಾದನ ವರುಣ್ ಚೌಟ, ಶ್ರೀಮತಿ ಸರಿತಾ ಶಶಿಧರ್, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ನಯನ ಕೋಟ್ಯಾನ್, ವೇದಾವತಿ, ಸುನೀತಾ, *ಪಕ್ಷದ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು*

