Akshaya Sharadhotsava
Darbe Salon
Mahalingeshwara Car Air Condition
New Dot Dress Mart
Screenshot

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

Out Look Fashion


ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.

Jaya Refrigeration and Air Condition

ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.