Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕರೊಂದು ರಸ್ತೆ ಬದಿ ಗುಂಡಿಗೆ ಬಿದ್ದ ಘಟನೆ ಪುತ್ತೂರು ತಾಲೂಕಿನ ಸೇಡಿಯಾಪು ಎಂಬಲ್ಲಿ ನಡೆದಿದೆ.

Out Look Fashion
Screenshot

ನೆಲ್ಯಾಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Jaya Refrigeration and Air Condition