Akshaya Sharadhotsava
Darbe Salon
Mahalingeshwara Car Air Condition
New Dot Dress Mart


ಸುರತ್ಕಲ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ.

Out Look Fashion


ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Jaya Refrigeration and Air Condition