Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಿವಾಸಿಗಳು ಭೂ ವಿನ್ಯಾಸ ನಕ್ಷೆ , ನಮೂನೆ 9 ಹಾಗೂ 11ಎ, ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಬೇಟಿ ನೀಡಿ ಮನವಿ ಸಲ್ಲಿಸಿದರು.

Out Look Fashion

ಸಮಸ್ಯೆಗಳ ತೀವ್ರತೆಯನ್ನು ಮನಗಂಡು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

Jaya Refrigeration and Air Condition

ಈ ಸಂಧರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ ಅವರು ಉಪಸ್ಥಿತರಿದ್ದರು.